ಬೆಂಗಳೂರು:ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ವಿಧಾನಸೌಧದಲ್ಲಿ ಮತದಾನ ಆರಂಭವಾಗಿದ್ದು, ಮೊದಲ ಅರ್ಧಗಂಟೆಯಲ್ಲಿ ಬಿಜೆಪಿಯಿಂದ 52 ಶಾಸಕರು ಮತದಾನ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್​ಗೆ ಅಗತ್ಯವಾದ 46 ಮೊದಲ ಪ್ರಾಶಸ್ತ್ಯ ಮತ ಸಿಕ್ಕಿದೆ. ಆ ಮೂಲಕ ರಾಜ್ಯಸಭೆಗೆ ಅವರ ಆಯ್ಕೆ ಖಚಿತವಾಗಿದೆ.
ಇದುವರೆಗೆ ಜೆಡಿಎಸ್‌ನ 6 ಶಾಸಕರು ಮತದಾನ ಮಾಡಿದ್ದಾರೆ. ಕಾಂಗ್ರೆಸ್‌ನ 17 ಶಾಸಕರು ಮತದಾನ ಮಾಡಿದ್ದಾರೆ.
ಕಾಂಗ್ರೆಸ್ ಮನವೊಲಿಕೆ ವಿಫಲ:ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ಕ್ಷೇತ್ರದಲ್ಲಿ ಹಣ ಪಡೆದು ಮತದಾನ ಮಾಡಿದ್ದಾಗಿ ಅಪಪ್ರಚಾರ ಮಾಡುತ್ತಾರೆ. ನಾವೀಗ ನಿಮ್ಮ‌ ಜತೆ ನಿಲ್ಲಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಸಮಸ್ಯೆ ಆಗಬಹುದು. ನಮ್ಮ‌ ಪಾಡಿಗೆ ಬಿಡಿ ಎಂದು ಕೈ ನಾಯಕರಲ್ಲಿ ಜೆಡಿಎಸ್ ರೆಬಲ್ ಶಾಸಕರು ಮನವಿ ಮಾಡಿದ್ದು, ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಮನವೊಲಿಕೆ ವಿಫಲವಾಗ್ತಿದೆ.
–Basavaraj Bommai (@bsbommai)10 June 2022

ಜೆಡಿಎಸ್​ -ಕಾಂಗ್ರೆಸ್​ನ ಘಟಾನುಘಟಿಗಳಿಗೆ ಕೋಟಿ-ಕೋಟಿ ಸಾಲ ಕೊಟ್ಟ ಕುಪೇಂದ್ರರೆಡ್ಡಿ! ದೇವೇಗೌಡರ ಕುಟುಂಬಕ್ಕೂ ಸಾಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
