ಬೆಂಗಳೂರು:ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್​.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್​ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ ಕೊಟ್ಟಿದ್ದು, ರಕ್ಷಾ ರಾಮಯ್ಯಗೆ ಆಂಧ್ರಪ್ರದೇಶದಲ್ಲಿ ಯುವ ಕಾಂಗ್ರೆಸ್ ವ್ಯವಹಾರಗಳನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಲಾಗಿದೆ.
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬೇರುಗಳು ಗಟ್ಟಿಯಾಗಿದ್ದು, ಯುವ ಕಾಂಗ್ರೆಸ್ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢ ಮತ್ತು ಪ್ರಬಲವಾಗಿ ಸಂಘಟಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ರಕ್ಷಾ ರಾಮಯ್ಯ ಹೇಳಿದ್ದಾರೆ.
ಶಿವಗಂಗೆ ಬೆಟ್ಟದಿಂದ ತಳ್ಳಿ ಪತ್ನಿ-ಮಗು ಕೊಂದ ಕೇಸ್​ನಲ್ಲಿ ಪತಿ ಖುಲಾಸೆ! ಸೆಷನ್ಸ್​​ ಕೋರ್ಟ್​ ಆದೇಶ ಎತ್ತಿಹಿಡಿದ ಹೈಕೋರ್ಟ್​

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಗದ್ದೆ ಉಳುಮೆ ಮಾಡುತ್ತಿರುವಾಗಲೇ ಹೃದಯಾಘಾತ: ಗದ್ದೆಯಲ್ಲೇ ಟ್ರ್ಯಾಕ್ಟರ್​ ಚಾಲಕ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
