ರಾಮನಗರ: ಕೆಲಸದಿಂದ ಅಮಾನತುಗೊಂಡ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು. ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು. ಇದರಿಂದ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬಿಜೆಪಿಗೆ ಬರ್ಬೇಕು ಅಂದ್ರೆ ಈ 3 ಷರತ್ತಿಗೆ ಒಪ್ಪಬೇಕು… ಸುಮಲತಾರ ಡಿಮಾಂಡ್​ಗೆ ಬೆಚ್ಚಿಬಿದ್ದಿದೆಯಂತೆ ಬಿಜೆಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
