ರಾಮನಗರ:ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನ ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ.
ಕುಮಾರ(35) ಕೊಲೆಯಾದ ದುರ್ದೈವಿ. ಕಳೆದ ನವೆಂಬರ್​ನಲ್ಲಿ ನಡೆದ ಚುನಾವಣೆಯಲ್ಲಿ ಬಿಡದಿಯ ಬಿ.ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕುಮಾರ್​ ಆಯ್ಕೆಯಾಗಿದ್ದರು.
ಇಂದು(ಮಂಗಳವಾರ) ಮಧ್ಯಾಹ್ನ ಬಿಡದಿ ಹೋಬಳಿ ಹೆಜ್ಜಾಲ ಬಳಿಯ ರಚನಾ ಲಿಕ್ಕರ್ ಶಾಪ್ ಬಳಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕುಮಾರ್​ನನ್ನು ಮನಸೋಇಚ್ಛೆ ಹಲ್ಲೆ ಮಾಡಿ ಕೊಂದಿದ್ದಾರೆ. ಜಮೀನು ವಿಚಾರ ಇಲ್ಲವೇ ಹಳೇ ವೈಷಮ್ಯದ ಹಿನ್ನೆಲೆ ಸಂಬಂಧಿಕರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
