ರಾಮನಗರ:ರಾಜಧಾನಿ ಸಮೀಪದಲ್ಲೇ ಇರುವವ ಬಿಡದಿ ಹೋಬಳಿಯಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ ಗಂಡಪ್ಪ ಕೊಲೆಯಾದ ದುರ್ದೈವಿ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಬೈರವನದೊಡ್ಡಿ ಸಮೀಪ ಇರುವ ಅವರದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರ್ಷನ ಕೊಲೆ ಕೇಸ್​ಗೆ ಸ್ಫೋಟಕ ತಿರುವು: ಹತ್ಯೆಗೂ ಮುನ್ನ ಹರ್ಷನಿಗೆ ಕರೆ ಮಾಡಿದ್ದರಂತೆ ಇಬ್ಬರು ಹುಡುಗಿಯರು!

‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
