ಕೈಲಾಂಚ:ರಾಮನಗರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವ ಮೇ 16ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಕರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜಾತ್ರಾ ಮಹೋತ್ಸವಕ್ಕೆ ಬ್ರೇಕ್​ ಬಿದ್ದಿತ್ತು. ಈ ವರ್ಷ ಅದ್ಧೂರಿಯಾಗಿ ರಥೋತ್ಸವ ಮತ್ತು ಜಾತ್ರೆ ಆಚರಿಸಲು ಮುಜರಾಯಿ ಇಲಾಖೆ ಮತ್ತು ಅಕ್ಕಪಕ್ಕದ ಸೇವಾ ಗ್ರಾಮಗಳು ಸಿದ್ಧತೆ ನಡೆಸಿವೆ.
ಧಾರ್ಮಿಕ ದತ್ತಿ ಇಲಾಖೆ, ದಾಸೋಹ ಮಠ, ಶ್ರೀ ರೇವಣಸಿದ್ದೇಶ್ವರಸ್ವಾಮಿ ಅಭಿವೃಧ್ಧಿ ಸೇವಾ ಟ್ರಸ್ಟ್​ ವತಿಯಿಂದ ಹಾಗೂ ಸೇವಾ ಗ್ರಾಮಗಳಾದ ಅವ್ವೇರಹಳ್ಳಿ, ನೆಲಮಲೆ, ಕೆ.ಜಿ. ಹೊಸಹಳ್ಳಿ, ಅಮ್ಮನಪುರ, ತೆಂಗಿನಕಲ್ಲು, ದೇವರದೊಡ್ಡಿ, ಕುರುಬಳ್ಳಿದೊಡ್ಡಿ, ಕೋಟಹಳ್ಳಿ, ಪೂಜಾರಿದೊಡ್ಡಿ, ಕೆರೆಮೇಗಳದೊಡ್ಡಿ, ಹುಲಿಕೆರೆ, ಗುನ್ನೂರು, ಕಡ್ಲೆ ಸುಬ್ಬಯ್ಯನದೊಡ್ಡಿ, ಸಾಹುಕಾರ್​ದೊಡ್ಡಿ, ಸಬ್ಬಕೆರೆ ಗ್ರಾಮಸ್ಥರಿಂದ ಅನ್ನಸಂತರ್ಪಣೆ ನಡೆಯುತ್ತದೆ ಎಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಸ್​.ಜೆ. ಯೇಸುರಾಜ್​ ತಿಳಿಸಿದ್ದಾರೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 3 =
Remember me
