ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದು, ಈಶ್ವರಪ್ಪರ ‘ತಲೆದಂಡ’ಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಮೃತನ ಕುಟುಂಬಕ್ಕೆ ನ್ಯಾಯ ಕೊಡಬೇಕು, ಸಚಿವ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಕೇಸ್​ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿಕೊಟ್ಟಿದ್ದು, ಸೋಮವಾರ ಸ್ಫೋಟಕ ರಹಸ್ಯ ಬಿಚ್ಚಿಡುವುದಾಗಿ ಹೇಳಿದ್ದಾರೆ.
ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಸಿಡಿ ತಯಾರಿಸಿದವರೇ ಸಂತೋಷ್​ ಕೇಸ್​ನಲ್ಲೂ ಇನ್ವಾಲ್ ಆಗಿದ್ದಾರೆ. ಅವರು ಗೋಮುಖ ವ್ಯಾಘ್ರದಂತಿದ್ದು, ಸತ್ಯ ಹರಿಶ್ಚಂದ್ರನ ಮಕ್ಕಳ‌ಂತೆ ಟಿವಿ ಮುಂದೆ ಪೋಸ್ ಕೊಡ್ತಿದ್ದಾರೆ. ಸಿಡಿ ಕೇಸ್ ಹಾಗೂ ಯಡಿಯೂರಪ್ಪನವರ ಕೇಸ್ ಎರಡನ್ನೂ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು. ನಮ್ಮ ಹೈಕಮಾಂಡ್​ನಿಂದ ಅನುಮತಿ ಪಡೆದು ನಾನು ಸೋಮವಾರ 11 ಗಂಟೆಗೆ ಗೋಕಾಕದಲ್ಲಿ ಪ್ರೆಸ್​ಮೀಟ್ ನಡೆಸುವೆ. ಅಂದು ಡಿಟೇಲ್ ಆಗಿ ಮಾತಾಡುವೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.
ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 10 =
Remember me
