ಬೆಳಗಾವಿ:ಸಹಕಾರ ಕ್ಷೇತ್ರದಲ್ಲಿ ಕೇವಲ ರಮೇಶ್​ ಜಾರಕಿಹೊಳಿಯವರದ್ದು ಮಾತ್ರ ಸಾಲ ಇಲ್ಲ, ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪೂರ ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಅವರಿಗೆಲ್ಲ ನೋಟಿಸ್​ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್​ ಹೇಳಿದರು.
ಬೆಳಗಾವಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ರಮೇಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ 25 ಸಕ್ಕರೆ ಕಾರ್ಖಾನೆ ಮಾಲೀಕರು ಸಾಲ ಪಡೆದಿದ್ದಾರೆ. ಆದರೆ, ಅವರು ಮರು ಪಾವತಿಸಿಲ್ಲ. ‌6 ಸಾವಿರ ಕೋಟಿ ರೂ. ಸಾಲ ಬಾಕಿ ಉಳಿದಿದೆ ಎಂದರು. ಕೆಲವರು ಬಡ್ಡಿಯನ್ನೂ ಕಟ್ಟಿಲ್ಲ. ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್​ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ತಾಯಿ ಕಣ್ಣೆದುರೇ ಪ್ರಿಯಕರನೊಂದಿಗೆ ಪರಾರಿ​! ಕೊಳ್ಳೇಗಾಲದಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + fifteen =
Remember me
