ಹುಬ್ಬಳ್ಳಿ:ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಕೋರಿದ ದೃಶ್ಯ ಕಂಡುಬಂತು. ಹುಬ್ಬಳ್ಳಿಯ ಚನ್ನಮ್ಮ ವೃತ್ತ ಸಮೀಪ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕೋವಿಡ್ ಲಾಕ್​ಡೌನ್ ಕಾರಣ ಎರಡು ವರ್ಷ ರಂಜಾನ್​ ವೇಳೆ ಸಾಮೂಹಿಕ ಪ್ರಾರ್ಥನೆ ಮಾಡಿರಲಿಲ್ಲ. ಈ ಬಾರಿ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭ ಕೋರಿದರು‌. ಮುಸ್ಲಿಂ ಧರ್ಮಗುರುಗಳು, ಮುಖಂಡರು, ಶಾಸಕ ಪ್ರಸಾದ ಅಬ್ಬಯ್ಯ ಮತ್ತಿತರರು ಪಾಲ್ಗೊಂಡಿದ್ದರು.
ಹಳೇ ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಸಂಭ್ರಮದಿಂದ ರಂಜಾನ್ ಆಚರಿಸಲಾಯಿತು. ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
PSI ಎಕ್ಸಾಂಗೂ ಮೊದಲೇ ಆಯ್ಕೆ ಪಟ್ಟಿ ಸಿದ್ಧವಾಗಿತ್ತು! ಈ ಬಾರಿ ಕೆಲಸ ಆಗದವರಿಗೆ ಮುಂದಿನ ಬ್ಯಾಚ್​ನಲ್ಲಿ ನೌಕರಿ…

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
