ಹಾವೇರಿ:ರಾಣೇಬೆನ್ನೂರು ನಗರದ ಕೋರ್ಟ್​ ಆವರಣದಲ್ಲಿ ಅನುಮಾನಾಸ್ಪದವಾಗಿ ಕೋರ್ಟಿನ ಸಿಬ್ಬಂದಿಯೊಬ್ಬರು ನಿನ್ನೆ(ಭಾನುವಾರ) ರಾತ್ರಿ ಮೃತಪಟ್ಟಿದ್ದಾರೆ.
ಅರೆಮಲ್ಲಾಪುರ ಗ್ರಾಮದ ನಿವಾಸಿ ರವಿಕುಮಾರ್ ಬೆನ್ನೂರ್ ಮೃತರು. ಮಾಜಿ ಸೈನಿಕರಾಗಿದ್ದ ರವಿಕುಮಾರ್​, ಕೋರ್ಟ್​ನಲ್ಲಿ ಜವಾನರಾಗಿ ಕೆಲಸ ಮಾಡುತ್ತಿದ್ದರು.
ಭಾನುವಾರ ರಾತ್ರಿ ಎದೆನೋವು ಎಂದು ರವಿಕುಮಾರ್​ ಮನೆಗೆ ಕರೆ ಮಾಡಿ ಹೇಳಿದ್ದರು. ಬೆಳಗ್ಗೆ ಗೇಟ್ ಬಡಿದರೂ ಕೋರ್ಟ್​ನ ಬಾಗಿಲು ತೆಗೆದಿಲ್ಲ. ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ರವಿಕುಮಾರ್​ರ ಶವ ಅರೆ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಸಿಪಿಐ ಮಹಂತೇಶಗೌಡ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಇದು ಸಹಜ ಸಾವೋ ಅಥವಾ ಅಸಹಜ ಸಾವೋ ಎಂದು ತಿಳಿಯಲಿದೆ.(ದಿಗ್ವಿಜಯ ನ್ಯೂಸ್​)
ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೇಡ ಅಂದ್ರೂ ಸೆಕ್ಸ್​ ಮಾಡಿದ, ಹೊಟ್ಟೆಯಲ್ಲಿ ಬೆಳೆಯುತ್ತಿದ್ದ ಮಗುವನ್ನೂ ಕೊಂದ… ಕೊನೆಗೆ ಯುವತಿ ಕೊಟ್ಲು ಬಿಗ್​ ಶಾಕ್​!

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + two =
Remember me
