ಧಾರವಾಡ:ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅವರ ಭಾವಚಿತ್ರವನ್ನ ರಂಗೋಲಿಯಲ್ಲಿ ಬಿಡಿಸುವ ಮೂಲಕ ಸಂತಾಪ ಸೂಚಿಸಲಾಗಿದೆ.
ಧಾರವಾಡದ ಕೆಲಗೇರಿಯ ಗಾಯತ್ರಿಪುರದ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ನಟ ವಿಜಯ್​ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಿಜಯ್​ ಭಾವ ಚಿತ್ರದ ಕೆಳಗೆ ಕಲಾ ಶ್ರದ್ಧಾಂಜಲಿ ಎಂದು ಬರೆದಿದ್ದಾರೆ. ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಜನಸೇವೆಯಲ್ಲಿ ತೊಡಗಿಕೊಂಡಿದ್ದ ವಿಜಯ್‌ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದರು. ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದ ಅವರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಮಂಜುನಾಥ ಹಿರೇಮಠ ಪ್ರಾರ್ಥಿಸಿದ್ದಾರೆ.
ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್​, ಅಂಗಾಂಗ ದಾನದಿಂದ 7 ಜನರಿಗೆ ಹೊಸ ಬದುಕು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × three =
Remember me
