ಬೆಂಗಳೂರುಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಇಲ್ಲದ ಧರ್ಮ ಧರ್ಮವೇ ಅಲ್ಲ. ಯಾವ ಧರ್ಮದಲ್ಲಿ ಮನುಷ್ಯ ಮನುಷ್ಯನ ನಡುವೆ ಭೇದ ಭಾವ ಇಲ್ಲವೋ ಅದು ಧರ್ಮವಲ್ಲವೆಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಉದಯನಿಧಿ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉದಯನಿಧಿ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಆದರೆ, ನಾವೆಲ್ಲರೂ ಸಂವಿಧಾನದ ಅಡಿಯಲ್ಲಿರುವುದರಿಂದ ಸಂವಿಧಾನವೇ ನಮ್ಮ ಧರ್ಮ ಮತ್ತು ತತ್ವವಾಗಿರಬೇಕು. ಬುದ್ಧ, ಬಸವ, ಅಂಬೇಡ್ಕರ್ ಹಾಕಿರುವ ತತ್ವಗಳನ್ನು ಮುನ್ನಡೆಸಿಕೊಂಡು ಹೋಗಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
