ಹುಬ್ಬಳ್ಳಿ:ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ.
ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ ನರ್ಸ್ ರಿಯಾ. ಪ್ರೇಮಿಗಳಾದ ಇವರಿಬ್ಬರೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಬೇಕಿದ್ದ ರೆಮಿಡಿಸಿವರ್ ಇಂಜೆಕ್ಷನ್​ಗಳನ್ನು ಕದ್ದು ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಲು ಹೋಗಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಈತನ ಮಾತಿಗೆ ಮರುಳಾದ್ರೆ ಬೆತ್ತಲಾಗಿ ನಿಲ್ತೀರಿ ಜೋಕೆ! ಬೆಚ್ಚಿಬೀಳಿಸುತ್ತೆ ನಕಲಿ ಬಾಬಾನ ಕಾಮದಾಟ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
