ಆನೇಕಲ್:ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಬಂದ ಕಿಡಿಗೇಡಿಗಳು ಮನೆಯಲ್ಲಿದ್ದ ಮಹಿಳೆಯ ಕೈಗೆ ಚಾಕು ಹಾಕಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಬುಧವಾರ ಸಂಭವಿಸಿದೆ.
ಮನೆ ಮುಂದೆ ‘TO-LET’ ಎಂದು ಬೋರ್ಡ್ ಹಾಕಲಾಗಿತ್ತು. ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಗೆ ಚಾಕು ತೋರಿಸಿ ಕಳ್ಳತನಕ್ಕೆ ಯತ್ನಿಸಿದ್ದರು. ಮಹಿಳೆ ಚೀರಾಡುತ್ತಿದ್ದಂತೆ ಆಕೆಯ ಕೈಗೆ ಚಾಕು ಚುಚ್ಚಿದ್ದು, ತಪ್ಪಿಸಿಕೊಂಡು ಮನೆಯಿಂದ ಮಹಿಳೆ ಹೊರ ಓಡಿ ಬರುತ್ತಿದ್ದಂತೆ, ಕಳ್ಳರು ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುತ್ತಿರುವುದನ್ನು ಗಮನಿಸಿ ಹಿಂಬಾಲಿಸಿದ ಸಾರ್ವಜನಿಕರು ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕರೊನಾ ಸವಾಲು ಇನ್ನೂ ಮುಗಿದಿಲ್ಲ ಎನ್ನುತ್ತಲೇ ಪೆಟ್ರೋಲ್​ ದರ ಇಳಿಸಲು ಮನವಿ ಮಾಡಿದ ಪ್ರಧಾನಿ!

PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ, ಆರ್.ಹಿತೇಂದ್ರಗೆ ಹೆಚ್ಚುವರಿ ಹೊಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
