ಮೈಸೂರು:ದೆಹಲಿಯಲ್ಲಿ ಬುಧವಾರ(ಜ.26) ನಡೆಯಲಿರುವ 73ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪರೇಡ್‌ನಲ್ಲಿ ಮೈಸೂರಿನಲ್ಲಿ ಚಹಾ ಮಾರುವವರ ಮಗಳು, ಬಿಎಸ್ಸಿ ವಿದ್ಯಾರ್ಥಿನಿಗೆ ಎನ್​ಸಿಸಿ ನೇತೃತ್ವ ವಹಿಸುವ ಜವಾಬ್ದಾರಿ ಒಲಿದಿದೆ.
ಮೈಸೂರಿನ ಮಹಾರಾಣಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಮೀಳಾ ಕುವರ್ ಎನ್​ಸಿಸಿ ತಂಡದ ನೇತೃತ್ವ ವಹಿಸಿದ್ದಾರೆ. ಪ್ರಮೀಳಾ ಕುವರ್ ಮೈಸೂರಿನ ವಿವಿ ಮೊಹಲ್ಲಾದ ನಿವಾಸಿ. ಎನ್​ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿರುವ ಪ್ರಮೀಳಾ ಅವರು ಪ್ರತಾಪ್ ಸಿಂಗ್ ಪುಷ್ಪಾಕುವರ್ ಅವರ ಪುತ್ರಿ.
ಅಂದಹಾಗೆ, ಪ್ರತಾಪ್ ಸಿಂಗ್ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ‌ ಇಟ್ಟುಕೊಂಡಿದ್ದಾರೆ. 2018ರ ದಸರಾ ಮೆರವಣಿಗೆಯಲ್ಲೂ ಪ್ರಮೀಳಾ ಎನ್​ಸಿಸಿ ತಂಡದ ನೇತೃತ್ವ ವಹಿಸಿದ್ದರು.
ಯಾವಾಗ್ಲೂ ಅವ್ರೇ ಸಚಿವರಾಗ್ಬೇಕಾ? ನಮ್ಗೇನ್​ ಯೋಗ್ಯತೆ ಇಲ್ವಾ? ಸ್ವಪಕ್ಷದ ವಿರುದ್ಧ ಸಿಡಿದೆದ್ದ ರೇಣುಕಾಚಾರ್ಯ

ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್​ ದಾನಿಯ 2 ತಿಂಗಳ ಮಗು ಅನಾಥ

10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್​ ಕೊಟ್ಟ ಯುವರೈತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − four =
Remember me
