ಚಿಕ್ಕಮಗಳೂರು:ನಿವೃತ ಡೆಪ್ಯುಟಿ ತಹಸೀಲ್ದಾರ್​ವೊಬ್ಬರು ಕಾರಿನಲ್ಲಿ ಕುಳಿತುಕೊಂಡೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಬೇಲೆನಹಳ್ಳಿ ತಾಂಡ್ಯದಲ್ಲಿ ಸಂಭವಿಸಿದೆ.
ಸೋಮನಾಯ್ಕ(72) ಆತ್ಮಹತ್ಯೆ ಮಾಡಿಕೊಂಡವರು. ಇಂದು ಮುಂಜಾನೆ ಕಾರಿನಲ್ಲಿ ತೋಟಕ್ಕೆ ಬಂದ ಸೋಮನಾಯ್ಕ ಅವರು ತೋಟದ ಕೋವಿಯಿಂದ ಗುಂಡು ಹಾರಿಸಿಕೊಂಡು ಸತ್ತಿದ್ದಾರೆ. ಕಾರಿನಲ್ಲಿ ಡೆತ್​ನೋಟ್ ಸಿಕ್ಕಿದೆ. ಸಾವಿಗೂ ಮುನ್ನ ಮನದ ಆತಂಕವನ್ನ ಅಕ್ಷರಕ್ಕಿಳಿಸಿದ್ದು, ಸಾವಿನ ಕಾರಣ ಏನಂತೆ ಗೊತ್ತಾ?
ಸೋಮನಾಯ್ಕ ಅವರಿಗೂ ಕರೊನಾ ಪಾಸಿಟಿವ್​ ಬಂದಿತ್ತು. ಇದಕ್ಕೆ ತೀವ್ರ ಆತಂಕಗೊಂಡ ಅವರು ಮನೆಯವರಿಗೂ ಸೋಂಕು ಹರಡುವ ಭೀತಿಯಲ್ಲಿ ಸಾವಿನ ಮನೆಯ ಕದ ತಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರೊನಾ ಸೋಂಕು ತಗುಲಿದೆ ಎಂಬ ವಿಷ್ಯ ಗೊತ್ತಾಗುತ್ತಿದ್ದಂತೆ ಕೆಲವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ನಿವೃತ ಡೆಪ್ಯುಟಿ ತಹಸೀಲ್ದಾರ್​ ಕೂಡ ಇದೇ ಹಾದಿ ಹಿಡಿದದ್ದು ಕರೊನಾ ಭೀತಿಯ ಭೀಕರತೆ ಅದೆಷ್ಟು ಕ್ರೂರವಾಗಿದೆ ಎಂದು ಹೇಳಲು ಅಸಾಧ್ಯ.
ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್​ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 19 =
Remember me
