ಬೆಂಗಳೂರು:ನಿವೃತ್ತ ಐಪಿಎಸ್​ ಅಧಿಕಾರಿ ರಾಘವೇಂದ್ರ ಔರಾದ್ಕರ್​ ಅವರನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಆಡಳಿತಾತ್ಮಕ ಸದಸ್ಯರಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರಪತಿಗಳ ಆದೇಶಾನುಸಾರ ರಾಘವೇಂದ್ರ ಔರಾದ್ಕರ್​ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ಶುಕ್ರವಾರ ಆದೇಶಿಸಿದೆ. ಅಧಿಕಾರ ಸ್ವೀಕರಿಸಿದ ದಿನದಿಂದ 4 ವರ್ಷದವರೆಗೆ ಅಥವಾ 67 ವರ್ಷ ತುಂಬುವವರೆಗೆ ಈ ಎರಡರಲ್ಲಿ ಮೊದಲು ಯಾವುದು ಮೊದಲು ಬರುತ್ತೋ ಅಲ್ಲಿಯವರೆಗೆ ರಾಘವೇಂದ್ರ ಔರಾದ್ಕರ್​ ಅವರ ಅಧಿಕಾರಾವಧಿ ಇರಲಿದೆ.
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್​ ದೇವ್​… ತಾಯಿ ರೇವತಿ ಸೆಲೆಕ್ಟ್​ ಮಾಡಿದ ಈ ಹೆಸರಿನ ಅರ್ಥ ಇಲ್ಲಿದೆ

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಬೆಳ್ಳಂಬೆಳಗ್ಗೆ BMTC ಬಸ್ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 15 =
Remember me
