ಕಡಬ(ದಕ್ಷಿಣ ಕನ್ನಡ):ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲ್ಲೆ ಧ್ವಜಾರೋಹಣ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕರೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಕಡಬದ ಹಳೇಸ್ಟೇಷನ್ ಅಮೃತ ಸರೋವರದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ನಿವೃತ್ತ ಸೈನಿಕ ಗಂಗಾಧರ ಗೌಡ ಮೃತರು. ಇಲ್ಲಿನ ಕುಟ್ರುಪಾಡಿ ಗ್ರಾಮ ಪಂಚಾಯಿತಿ ವತಿಯಿಂದ ಹಳೇಸ್ಟೇಷನ್ ಅಮೃತ ಸರೋವರದ ಬಳಿ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಹೊಸಮಠ ಸಿ.ಎ.ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎನ್.ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ಅವರಿಗೆ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಧ್ವಜಾರೋಹಣ ನಡೆಸುವ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾಗಮಧ್ಯೆ ಕೊನೆಯುಸಿರೆಳೆದರು.
ಚಾಮರಾಜಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ: ನಿರೀಕ್ಷೆಗೂ ಮೀರಿ ಸಾವಿರಾರು ಜನ ಭಾಗಿ

ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ ಕಾಂಗ್ರೆಸ್​ ಕಾರ್ಯಕರ್ತೆ ನವ್ಯಶ್ರೀ ರಾವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
