ರಾಯಚೂರು:ಶನಿವಾರ ಬೆಳಗ್ಗೆ ಯರಗೇರಾದಿಂದ ಹೊರಟ ಭಾರತ್​ ಜೋಡೋ ಯಾತ್ರೆ ರಾಯಚೂರು ತಲುಪಿದೆ. ಮಾರ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಾಥ್​ ಕೊಟ್ಟ ಸುಮಾರು 20 ನಿವೃತ್ತ ಸೈನಿಕರು, ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಪಾದಯಾತ್ರೆ ವೇಳೆ ರಾಹುಲ್ ಗಾಧಿ ಅವರ ಬಳಿ ತಮ್ಮ ಸಮಸ್ಯೆಗಳನ್ನ ಸೈನಿಕರು, ಯಾತ್ರೆ ಯಶಸ್ವಿಗೆ ಶುಭ ಹಾರೈಸಿದರು.

ತಮಿಳುನಾಡಿನಲ್ಲಿ ಯಶಸ್ವಿ ಯಾತ್ರೆ ಮುಗಿಸಿದ ನಂತರ ಚಾಮರಾಜಗರ ಜಿಲ್ಲೆ ಮೂಲಕ ಕರ್ನಾಟಕ ಪ್ರವೇಶಿಸಿದ ಭಾರತ್​ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ. ರಾಜ್ಯದಲ್ಲಿ 21 ದಿನದ ಭಾರತ್ ಜೋಡೋ ಯಾತ್ರೆ ನಾಳೆ(ಭಾನುವಾರ) ಕೊನೆಯಾಗಲಿದೆ.
ಮಂಡ್ಯದಲ್ಲಿ ಇಬ್ಬರು ಫೋಟೋಗ್ರಾಫರ್​ ಸಾವು: ದೀಪಾವಳಿ ಸಡಗರದಲ್ಲಿದ್ದವರ ಬಾಳಲ್ಲಿ ದುರಂತ

.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + one =
Remember me
