ಚಾಮರಾಜನಗರ:ಮೈಸೂರಿನಲ್ಲಿ ಐಎಎಸ್​ ಅಧಿಕಾರಿಗಳಿಬ್ಬರ ಜಟಾಪಟಿ‌ ವಿಚಾರಕ್ಕೆ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಸಂಸದ ಪ್ರತಾಪ್​ ಸಿಂಹ ಎಳೆದು ತಂದಿದ್ದಾರೆ.
ಆಕ್ಸಿಜನ್​ ದುರಂತ ನಡೆದಾಗ ಮೈಸೂರನ್ನು ಕಟಕಟೆಯಲ್ಲಿ ನಿಲ್ಲಿಸಬಾರದು ಅಂತಾ ಡಿಪೆಂಡ್ ಮಾಡಿಕೊಂಡೆ. ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪ ಮಾಡಿದ್ದರು. ಅದಕ್ಕೆ ನಾನು ಮೈಸೂರು, ಮಂಡ್ಯ, ಚಾಮರಾಜನಗರ ಜನರು ಕಚ್ಚಾಡಬಾರದೆಂದು ಮಾತನಾಡಿದ್ದೆ. ಪದಕಿ‌ ಗ್ಯಾಸ್ ಏಜೆನ್ಸಿ ಅವರನ್ನು ವಿಚಾರಿಸಿದ್ರೆ ನಿಜ ಗೊತ್ತಾಗುತ್ತೆ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.
ಹಾಗಾದ್ರೆ ಚಾಮರಾಜನಗರದ 24 ಜನರ ಸಾವಿಗಿಂತಾ ಮೈಸೂರು ಪ್ರತಿಷ್ಠೆಯೇ ಹೆಚ್ಚಾಗಿತ್ತಾ? 24 ಜನರ ಸಾವಿಗೆ ಬೆಲೆಯೇ ಇಲ್ವಾ? ಇಷ್ಟು ದಿನ ಸುಮ್ಮನಿದ್ದ ಪ್ರತಾಪ್​ ಸಿಂಹ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗಾಗಿ ಆಕ್ಸಿಜನ್ ದುರಂತ ಪ್ರಕರಣವನ್ನೇ ಅಸ್ತ್ರ ಮಾಡಲು ಯತ್ನಿಸಿದ್ದಾರಾ? ಎಂಬ ಪ್ರಶ್ನೆಗಳು ಮೂಡಿವೆ.
ಇವತ್ತು ದನ ಕಾಯುವವನೂ ಐಎಎಸ್ ಮಾಡ್ತಾನೆ… ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ ಎ.ಮಂಜು

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twenty =
Remember me
