ಮೈಸೂರು:ಜಿಲ್ಲೆಯಲ್ಲಿ ಕರೊನಾ ಸೋಂಕು ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳುತ್ತಿರುವ ಮೈಸೂರು ಜಿಲ್ಲಾಡಳಿತ, ಕರೊನಾ ವ್ಯಾಕ್ಸಿನ್​ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದವರನ್ನ ಹೇಗೆ ಮನವೊಲಿಸಿದೆ ಗೊತ್ತಾ?
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೈಸೂರಿನಲ್ಲಿ ಕೆಲವೆಡೆ ವ್ಯಾಕ್ಸಿನ್ ಪಡೆದುಕೊಳ್ಳುತ್ತಿಲ್ಲ. ಕೆಲವರಿಗೆ ಹಲವು ಅನುಮಾನ ಇತ್ತು. ಅವುಗಳನ್ನು ಬಗೆಹರಿಸಿದ್ದೇವೆ. ಮುಸ್ಲಿಮರಿಗೆ ಅವರ ಧರ್ಮಗುರುಗಳ ಕೈಯಲ್ಲಿ ಹೇಳಿಸಿದ್ದೇವೆ. ಕುಡುಕರಿಗೆ ಕುಡುಕರಿಂದಲೇ ಹೇಳಿಸಿದ್ದೇವೆ. ಅನುಮಾನ ಇರೋದು ಸಹಜ. ಆದ್ರೆ ಅದನ್ನು ಬಗೆಹರಿಸಿ ವಾಕ್ಸಿನ್ ಕೊಡುತ್ತಿದ್ದೇವೆ ಎಂದು ವಿವರಿಸಿದರು.ಇದನ್ನೂ ಓದಿರಿದೇವರ ಪೂಜೆ ಮಾಡಿದ್ರೆ ಕರೊನಾ ನಿಯಂತ್ರಣಕ್ಕೆ ಬರುತ್ತಾ? ಕಥೆ ಹೇಳಿದ ರೋಹಿಣಿ ಸಿಂಧೂರಿ
ಬೆಂಗಳೂರಿನಿಂದ ಬರುವ ಜನರಿಗೆ ಕೋವಿಡ್ ಟೆಸ್ಟ್‌ ಮಾಡಿಸಿಕೊಂಡು ಬರಬೇಕು ಎಂದು ಸಲಹೆ ಕೊಟ್ಟಿದ್ದೆವು. ಇದನ್ನ ಆದೇಶ ಎಂದುಕೊಂಡರು. ನಾನು ಸರ್ಕಾರಕ್ಕೆ ಸಲಹೆ ಕೊಡಬಹುದು ಅಷ್ಟೆ. ಕಡ್ಡಾಯವಾಗಿ ಜಾರಿಗೆ ತನ್ನಿ ಎಂದು ಹೇಳಲು ಸಾಧ್ಯವೇ? ಚೆನ್ನಾಗಿ ಊಟ‌ ಮಾಡಿ ಅಂತ ಸಲಹೆ ಕೊಡಬಹುದು. ಆದರೆ ಗನ್‌ ಹಿಡ್ಕೊಂಡು ಊಟ ಮಾಡಲೇಬೇಕು ಅಂತ ಒತ್ತಾಯ ಮಾಡೋಕೆ ಆಗುತ್ತಾ? ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಶ್ನಿಸಿದರು.
ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 15 =
Remember me
