ಬೆಂಗಳೂರು:ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಕಾರ್ತಿಕೇಯನ್ (40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಹರಿಯಾಣ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!
ಇಂದು ಸಂಜೆ ವೇಳೆಗೆ ದುಷ್ಕರ್ಮಿಗಳು ಸಂಚು ರೂಪಿಸಿ ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೀವ್ರ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಂಡೀಗಢ: ನಾಮಪತ್ರ ಸಲ್ಲಿಸುವ ಮುನ್ನವೇ ಚುನಾವಣಾ ಕಣದಿಂದ ಹಿಂದೆ ಸರಿದ ಅಭ್ಯರ್ಥಿ! ಕಾರಣ ಹೀಗಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
