ಬೆಂಗಳೂರು:ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್ ಠ್ಯಾಗೂರ್ ಅವರು ಕೋವಿಡ್​ನಿಂದ ಮೃತಪಟ್ಟಿದ್ದಾರೆ.
ಇತ್ತೀಚಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಸಾಗರ್​ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಕೆವಿಆರ್​ ಠ್ಯಾಗೂರ್​, 2006ರಲ್ಲಿ ನಡೆದ ಶ್ರವಣಬೆಳಗೊಳ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಚಾರ ಉಸ್ತುವಾರಿ ನಿಭಾಯಿಸಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಕ್ರಿಯಾಶೀಲ ಅಧಿಕಾರಿ ಆಗಿದ್ದರು ಇವರು.
ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?
ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ
ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!
ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
