ಚಿಕ್ಕಬಳ್ಳಾಪುರ: ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದ ತಪ್ಪಲಲ್ಲಿ ಪ್ರವಾಸಿಗರು ಹುಕ್ಕಾ ಸೇದಿ ಮೋಜುಮಸ್ತಿ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಸಾರ್ವಜನಿಕ ಸ್ಥಳದಲ್ಲೇ ರಾಜಾರೋಷವಾಗಿ ಯುವಕರು ಹುಕ್ಕಾ ಸೇದಿ ದುಂಡಾವರ್ತನೆ ಮೆರೆದಿದ್ದಾರೆ.
ಕರೊನಾ ಹಿನ್ನೆಲೆ ವಾರಂತ್ಯದಲ್ಲಿ ನಂದಿಬೆಟ್ಟಕ್ಕೆ ಪ್ರವೇಶ ನಿಷಿದ್ಧವಿದ್ದರೂ ಇಂದು ಬೆಳ್ಳಂಬೆಳಗ್ಗೆ ಬಂದ ಸಾವಿರಾರು ಮಂದಿಯನ್ನ ಚೆಕ್​ಪೋಸ್ಟ್​ನಲ್ಲೇ ಪೊಲೀಸರು ವಾಪಸ್​ ಕಳುಹಿಸಿದ್ದಾರೆ. ಆದರೂ ಬೆಟ್ಟದ ತಪ್ಪಲ್ಲಲ್ಲೇ ವಾಹನಗಳನ್ನ ನಿಲ್ಲಿಸಿದ ಪ್ರವಾಸಿಗರು ಪೊಲೀಸರ ಕಣ್ತಪ್ಪಿಸಿ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಹುಚ್ಚಾಟ ಮೆರೆದಿದ್ದಾರೆ. ಮಾಸ್ಕ್ ಧರಿಸಿದೆ ಸಾಮಾಜಿಕ ಅಂತರವನ್ನೂ ಪಾಲಿಸದೆ ಸುತ್ತಾಡುತ್ತಿದ್ದರು. ಬೆಟ್ಟ ಏರಿದ ನೂರಾರು ಮಂದಿ ಪ್ರವಾಸಿಗರನ್ನ ಕೆಳಗಿಳಿಸಲು ಪೊಲೀಸರು ಹರಸಾಹಸಪಟ್ಟರು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

Sign in to your account
Please enter an answer in digits:7 + 17 =
Remember me
