ಬೆಂಗಳೂರು:ಯೂಕ್ರೇನ್​ನಿಂದ ಕನ್ನಡಗರನ್ನು ಕರೆತರುವ ಪ್ರಯತ್ನ ನಿರಂತರವಾಗಿ ಜಾರಿಯಲ್ಲಿದ್ದು, ಮುಂಬೈ ಹಾಗೂ ನವದೆಹಲಿಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳುಹಿಸುವ ನಿಟ್ಟಿನಲ್ಲಿ ನೆರವು ಒದಗಿಸಲು ಮುಂಬೈನಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯೂಕ್ರೇನ್​ನ ಈಶಾನ್ಯ ಭಾಗದಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ವಿದೇಶಾಂಗ ಸಚಿವರೊಂದಿಗೆ ಮಾತನಾಡಿ ಅವರಿಗೆ ಊಟ ವಸತಿ ವ್ಯವಸ್ಥೆ ಮಾಡಲು ಹಾಗೂ ಅವರನ್ನು ಸುರಕ್ಷಿತ ಸ್ಥಳಗಳಿಗಳಿಗೆ ಕಳುಹಿಸಲು ಮಾರ್ಗದರ್ಶನ ನೀಡುವಂತೆ ಕೋರಲಾಗಿದೆ ಎಂದರು. ರೋಮಾನಿಯಾ ಗಡಿಯಲ್ಲಿ ದಟ್ಟಣೆಯಾಗುತ್ತಿದ್ದು, ಕನ್ನಡಿಗರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ ಎಂದು ತಿಳಿಸಿದರು.
ಆಳಂದದಲ್ಲಿ ಉದ್ವಿಗ್ನ ಸ್ಥಿತಿ: ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ಅರ್ಧದಲ್ಲೇ ತಡೆ

ಹೃದಯಾಘಾತದಿಂದ ಲವ್ಲಿಬಾಯ್ ಟಗರು ಸಾವು: 8 ಲಕ್ಷ ರೂ. ಕೊಡ್ತೀವಿ ಅಂದ್ರೂ ಟಗರನ್ನು ಮಾರಲಿಲ್ಲ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 7 =
Remember me
