ಬೆಂಗಳೂರು:ಜೂ.12ರ ರಾತ್ರಿ ನಗರದಲ್ಲಿ ಸಂಭವಿಸಿದ ಬೈಕ್​ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿರುವ ರಾಷ್ಟ್ರ ಪ್ರಶಸ್ತಿ ವಿಜೇತ, ಸ್ಯಾಂಡಲ್​ವುಡ್​ ನಟ ಸಂಚಾರಿ ವಿಜಯ್​ ಅವರು ನ್ಯೂರಾಲಜಿಕಲಿ ಮತ್ತೆ ರಿಕವರಿ ಆಗೋದು ಕಷ್ಟ ಎಂದು ವೈದ್ಯರು ಹೇಳಿದ್ದಾರೆ.
ವಿಜಯ್​ರ ಮೆದುಳಿನ ಬಲಭಾಗದಲ್ಲಿ ಬಹಳ ಗಾಯವಾಗಿತ್ತು. ಮೆದುಳಿನಲ್ಲಿ ಊತ ಜಾಸ್ತಿಯಾಗಿತ್ತು. ಶನಿವಾರ ರಾತ್ರಿ ಆಸ್ಪತ್ರೆಗೆ ಕರೆತರುತ್ತಿದ್ದಂತೆ ಸರ್ಜರಿ ಕೂಡ ಮಾಡಿದ್ವಿ. ಬ್ರೈನ್ ಫಂಕ್ಷನ್ ನಿಂತು ಹೋಗಿದೆ. ಎಷ್ಟೇ ಟ್ರೀಟ್​ಮೆಂಟ್ ಕೊಟ್ರು ಅವರು ಸ್ಪಂದಿಸುತ್ತಿಲ್ಲ. ಉಸಿರಾಟ ಕೂಡ ಕ್ಷಣ ಕ್ಷಣಕ್ಕೂ ಕಡಿಮೆಯಾಗುತ್ತಿದೆ ಎಂದು ಡಾ. ಅರುಣ್ ನಾಯಕ್ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಸಂಚಾರಿ ವಿಜಯ್‌ರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುವೆ: ಆಸ್ಪತ್ರೆಗೆ ಕರೆ ಮಾಡಿದ ಡಿಸಿಎಂ ‌ಅಶ್ವತ್ಥನಾರಾಯಣ

ದಾರಿ ತಪ್ಪಿದ ಮಗ, ಬಬ್ರುವಾಹನ, ಸಾರಥಿ.. ಸಿನಿಮಾ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
