ಬೆಂಗಳೂರು:ಸಿನಿಮಾ ಸಹ ನಟಿಯೊಬ್ಬರಿಗೆ ಮದ್ವೆ ಆಗುವ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ಆಕೆಗೆ ವಂಚಿಸಿದ ಪ್ರಕರಣದಲ್ಲಿ ಸ್ಯಾಡಂಲ್​ವುಡ್​ನ ನಟ ಮತ್ತು ನಿರ್ದೇಶಕರೊಬ್ಬರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ನಿರ್ಮಾಪಕ ಟಿ.ಜಿ. ಹರ್ಷವರ್ಧನ್​ ಅಲಿಯಾಸ್​ ವಿಜಯ ಭಾರ್ಗವ್​ ಬಂಧನಕ್ಕೊಳಗಾದವ. ‘ವಿಷನ್​ 2023’ ಎಂಬ ಸಿನಿಮಾದ ಹೀರೋ ಕಮ್​ ನಿರ್ಮಾಪಕ ಆಗಿರುವ ಹರ್ಷವರ್ಧನ್​ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ನಟಿ ದೂರು ದಾಖಲಿಸಿದ್ದಾರೆ.
‘ನನ್ನನ್ನು ಮದುವೆ ಆಗ್ತೀನಿ ಅಂತ ಹರ್ಷವರ್ಧನ್​ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ನೀನೇ ನನ್ನ ಹೆಂಡತಿ ಎಂದು ನಂಬಿಸಿದ್ದ. ಕಳೆದ 2 ವರ್ಷದಿಂದ ನನ್ನನ್ನು ದೈಹಿಕವಾಗಿ ಬಳಸಿಕೊಂಡ. ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದ. ಇತ್ತೀಚಿಗೆ ಮದುವೆ ಆಗೋಣ ಎಂದು ನಾನು ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಪೊಲೀಸ್​ ಅಧಿಕಾರಿಯಿಂದಲೇ ಅತ್ಯಾಚಾರ! ಅಪರಾಧ ಸಾಬೀತು, ಇನ್ನು 3 ದಿನದಲ್ಲಿ ಶಿಕ್ಷೆ ಪ್ರಕಟ

ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
