ಬೆಳಗಾವಿ:ಕಾಗವಾಡ ತಾಲೂಕಿನ ಐನಾಪುರ ಗ್ರಾಮಸ್ಥರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಅಚ್ಚರಿ ಕಾದಿತ್ತು. ಗ್ರಾಮದ ಸಂತುಬಾಯಿ ದೇವಿಯ ವಿಗ್ರಹ ಕಣ್ಣು ತೆರೆದಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ದೇವರನ್ನ ನೋಡಲು ಜನ ನಾ ಮುಂದು- ತಾ ಮುಂದು ಎಂಬಂತೆ ಸಾಲುಗಟ್ಟಿದ್ದರು.
ರಾತೋರಾತ್ರಿ ದೇವಿಯೇ ಕಣ್ಣು ಬಿಟ್ಟಳಾ ಅಥವಾ ಕಣ್ಣು ಬಿಡಿಸಿದರಾ? ಎಂಬುದು ಗೊತ್ತಿಲ್ಲ. ಸ್ಥಳೀಯರು ಮಾತ್ರ ಸಾಕ್ಷಾತ್​ ದೇವಿಯೇ ಕಣ್ಣು ತೆರೆದಿದ್ದಾಳೆ. ಕರೊನಾ ತೊಲಗುವ ಶುಭ ಸುದ್ದಿಯ ಸಂಕೇತ ಎಂದು ಬಣ್ಣಿಸಿದ್ದಾರೆ.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

Sign in to your account
Please enter an answer in digits:11 + one =
Remember me
