ದೊಡ್ಡಬಳ್ಳಾಪುರ:ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.28ರಂದು ಬೆಳಗ್ಗೆ 9ಕ್ಕೆ ಸಪ್ತಪದಿ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿ ಸಲ್ಲಿಸುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5000 ರೂ. ನಗದು ಹಾಗೂ ವಧುವಿಗೆ 10,000 ರೂ. ನಗದು ಮತ್ತು 40 ಸಾವಿರ ಮೌಲ್ಯದ ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು ನೀಡಲಾಗುವುದು. ವಧು-ವರರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಆ.10ರೊಳಗೆ ನೊಂದಾಯಿಸಿಕೊಳ್ಳಬೇಕು.
ಆ.13ರಂದು ನೋಂದಾಯಿತ ವಧು-ವರನ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಿದ್ದು, ಆ.16ರ ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನು ಆ.18ರಂದು ಪ್ರಕಟಿಸಲಾಗುವುದು. ಮಾಹಿತಿಗೆ 99800 31222 ಸಂಪರ್ಕಿಸಿ.
ಚಾಕೊಲೇಟ್​ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು: ಬೈಂದೂರಲ್ಲಿ ಹೃದಯವಿದ್ರಾವಕ ಘಟನೆ

ಆರತಕ್ಷತೆ ವೇಳೆ ಕುಸಿದು ಬಿದ್ದು ಮದುಮಗ ಸಾವು! ಹೊಸಪೇಟೆಯಲ್ಲಿ ದುರಂತ ಘಟನೆ

ಗಗನಚುಕ್ಕಿ-ಭರಚುಕ್ಕಿಗೆ ಟೂರ್​ ಪ್ಯಾಕೇಜ್​ ಘೋಷಿಸಿದ ಕೆಎಸ್​ಆರ್​ಟಿಸಿ: ಪ್ರವಾಸ ದರ ತಲಾ 250 ರೂಪಾಯಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × 5 =
Remember me
