ವಿಜಯಪುರ:ರಾಜ್ಯಾದ್ಯಂತ ಸಾವರ್ಕರ್ ಫೋಟೋ-ಫ್ಲೆಕ್ಸ್​ ವಿವಾದ ತಾರಕಕ್ಕೆ ಏರಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ಅವರ ಫೋಟೋ ರಾರಾಜಿಸಿದೆ.
ಇದೇನಪ್ಪ‌ ವಿಚಿತ್ರ ಅಂತೀರಾ? ಹೌದು, ಕಾಂಗ್ರೆಸ್ ನಾಯಕರು ಸಾವರ್ಕರ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ಆ ಪಕ್ಷದ ಕಚೇರಿ ಸುತ್ತಾ ಸಾವರ್ಕರ್ ಫೋಟೋಗಳೇ ಇದ್ದವು.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರಿ ಕೆಲವರು ಫೋಟೋ ಅಂಟಿಸಿ ಪರಾರಿಯಾಗಿದ್ದಾರೆ. ಕಟ್ಟಡದ ಸುತ್ತ ಸಾರ್ವಕರ್ ಫೋಟೋಗಳು ಇರುವುದನ್ನು ಕಂಡು ಸುತ್ತಮುತ್ತಲ ಜನ ಅಚ್ಚರಿಗೊಂಡಿದ್ದಾರೆ.
ಕಾಂಗ್ರೆಸ್ ಕಚೇರಿಯ ಕಟ್ಟಡ ಹಾಗೂ ಬಾಗಿಲು, ಬೋರ್ಡ್​ಗೆ ಸಾವರ್ಕರ್ ಫೋಟೋ ಅಂಟಿಸಲಾಗಿದೆ.
ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಇದು ಮಾತ್ರೆಯಲ್ಲ, ಮದುವೆ ಆಮಂತ್ರಣ ಪತ್ರಿಕೆ! ಸಖತ್​ ವೈರಲ್​ ಆಗ್ತಿದೆ ಫಾರ್ಮಾಸಿಸ್ಟ್- ನರ್ಸ್​ ಜೋಡಿಯ ವೆಡ್ಡಿಂಗ್​ ಕಾರ್ಡ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
