ರಾಮನಗರ:ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಸ್​, ಚಾಲನ ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಬುಧವಾರ ಬೆಳಗ್ಗೆ ಮಾಗಡಿ ತಾಲೂಕು ಹುಲಿಕಲ್ ಗ್ರಾಮದ ಬಳಿ ಸಂಭವಿಸಿದೆ.
ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಇದಾಗಿದ್ದು, ಬಸ್​ನಲ್ಲಿದ್ದ 25ಕ್ಕೂ ಅಧಿಕ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಬರಿಯಿಂದ ಅಳುತ್ತಿದ್ದ ಮಕ್ಕಳನ್ನು ಸ್ಥಳೀಯರು ಸಮಾಧಾನ ಮಾಡಿದ್ದಾರೆ. ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.vijayavani.net/a-senior-bjp-leader-revanasiddappa-majjagi-is-no-more/
ಶಿವಮೊಗ್ಗದಲ್ಲಿ ಅಪ್ರಾಪ್ತೆಗೆ ತಾಳಿಭಾಗ್ಯ ನೀಡಲು ಯತ್ನ: ಒಮ್ಮೆ ಬಚಾವ್​ ಆಗಿದ್ದ ಪ್ರಿಯಕರ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eleven =
Remember me
