ಚಿತ್ರದುರ್ಗ:ಶಾಲಾ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ನಂದಿಹಳ್ಳಿ ಬಳಿ ಸಂಭವಿಸಿದೆ.
ಬಹದ್ದೂರ್​ಘಟ್ಟ ಗ್ರಾಮದ ಕಲ್ಲಮ್ಮ ಪ್ರೌಢಶಾಲೆ ಶಿಕ್ಷಕ ಪ್ರದೀಪ್(40) ಮೃತರು. ಶನಿವಾರ ಬೆಳಗ್ಗೆ ತರಗತಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ನಂದಿಹಳ್ಳಿ ಬಳಿ ಸ್ಕೂಲ್​ ಬಸ್​ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶಿಕ್ಷಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eleven =
Remember me
