ಬೆಳಗಾವಿ:ಇಂದು ಬೆಳ್ಳಂಬೆಳಗ್ಗೆ ಖಾಸಗಿ ಶಾಲಾ ಬಸ್​ ಮತ್ತು ಕ್ಯಾಂಟರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ಪಟ್ಟಣ ಹೊರವಲಯದ ಮೀರಜ್ ರಸ್ತೆಯಲ್ಲಿ ಸಂಭವಿಸಿದೆ.
ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್​ನಲ್ಲಿ 20 ಮಕ್ಕಳು ಸಂಚರಿಸುತ್ತಿದ್ದರು. ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಬಸ್​ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ: ವಿಡಿಯೋ ಸಹಿತ BJPಗೆ ಭದ್ರಾವತಿ ಶಾಸಕ ತಿರುಗೇಟು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + four =
Remember me
