ಹಾವೇರಿ :ಬಸ್ ತುಂಬಾ ರಶ್ ಇರೋ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದ ಶಾಲಾ ಬಾಲಕಿ ಬಸ್​​ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಇದನ್ನೂ ಓದಿ:ಅಭಿಷೇಕ್-ಅವಿವಾ ಬೀಗರ ಊಟಕ್ಕೆ 15 ಎಕರೆ ಪ್ರದೇಶದಲ್ಲಿ ಸಿದ್ಧತೆ; 50 ಸಾವಿರ ಜನ ಬರುವ ನಿರೀಕ್ಷೆ
ಮಧು ಕುಂಬಾರ 14 ವರ್ಷ ಮೃತ ಶಾಲಾ ಬಾಲಕಿ. ಸಾರಿಗೆ ಬಸ್ ನಿಂದ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ.
ಇದನ್ನೂ ಓದಿ:ಹಳಿ ಮೇಲೆ ಬಿದ್ದ ಬಂಡೆ; ಬೀದರ್​-ಕಲಬುರ್ಗಿ ನಡುವೆ 2 ಘಂಟೆ ರೈಲು ಸಂಚಾರ ಸ್ಥಗಿತ
ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಪ್ರೌಢಶಾಲೆಗೆ ಆಗಮಿಸುತ್ತಿದ್ದ ವಿದ್ಯಾರ್ಥಿನಿ. ಬಸ್ ತುಂಬಾ ರಶ್​​​ ಇರುವ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತಿದ್ದಳು. ಶಾಲಾ ಬಾಲಕಿ ಆಯ ತಪ್ಪಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಭಿಷೇಕ್-ಅವಿವಾ ಬೀಗರ ಊಟಕ್ಕೆ 15 ಎಕರೆ ಪ್ರದೇಶದಲ್ಲಿ ಸಿದ್ಧತೆ; 50 ಸಾವಿರ ಜನ ಬರುವ ನಿರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 2 =
Remember me
