ಬೆಂಗಳೂರು:ಲಾಜಿಸ್ಟಿಕ್ ಮತ್ತು ಮಾಧ್ಯಮ ಲೋಕದಲ್ಲಿ ಮುಂಚೂಣಿಯಲ್ಲಿರುವ ವಿಆರ್​ಎಲ್ ಸಮೂಹ ಸಂಸ್ಥೆ, ಚಿತ್ರ ನಿರ್ಮಾಣ ಕ್ಷೇತ್ರಕ್ಕೂ ಧುಮುಕಿದೆ. ‘ವಿಆರ್​ಎಲ್ ಫಿಲಂ ಪ್ರೊಡಕ್ಷನ್ಸ್’ ಎಂಬ ನಿರ್ಮಾಣ ಸಂಸ್ಥೆ ಹುಟ್ಟುಹಾಕಿ, ಅದರಲ್ಲಿವಿಜಯಾನಂದಶೀರ್ಷಿಕೆಯ ಸಿನಿಮಾ ಘೋಷಣೆ ಮಾಡಿದೆ. ಶೀರ್ಷಿಕೆಯೇ ಹೇಳುವಂತೆ ಚೊಚ್ಚಲ ಚಿತ್ರವಾಗಿ ಸಂಸ್ಥೆಯ ಚೇರ್ಮನ್, ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನ ತೆರೆಮೇಲೆ ಮೂಡಿಬರಲಿದೆ. ಇದೀಗ ಈ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಆಗಸ್ಟ್ 2ರಂದು ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿಆರ್​ಎಲ್ ಸಮೂಹ ಸಂಸ್ಥೆಗಳ ಎಂಡಿ ಆನಂದ ಸಂಕೇಶ್ವರ ಅವರು ವಿಜಯಾನಂದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಸೆಪ್ಟೆಂಬರ್​ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು 2022ಕ್ಕೆ ಬಿಡುಗಡೆಯಾಗಲಿದೆ.
ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ಸಂಬಳ-ರಜೆ ಕೊಡ್ತಿಲ್ಲ, ನೀರು-ಊಟ ಸಿಗ್ತಿಲ್ಲ… ಪ್ಲೀಸ್​ ತಾಯ್ನಾಡಿಗೆ ಕರೆಸಿಕೊಳ್ಳಿ: ಲೈಬೀರಿಯಾದಿಂದ ಕಣ್ಣೀರಿಟ್ಟ ಕನ್ನಡಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
