ಬೆಂಗಳೂರು:ಹಿರಿಯ ನಟಿ ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಕಾರದ ವತಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.
ಇಂದು ಮಧ್ಯಾಹ್ನ 12.30ಕ್ಕೆ ರವೀಂದ್ರ ಕಲಾಕ್ಷೇತ್ರ ಆವರಣಕ್ಕೆ ಜಯಂತಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಗಣ್ಯರು ಮತ್ತು ಸಾರ್ವಜನಿಕರಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಹಿರಿಯ ನಟಿ ತಾರಾ ಅವರ ಮನವಿಗೆ ಸ್ಪಂದಿಸಿದ ಸರ್ಕಾರ ಈ ವ್ಯವಸ್ಥೆಯನ್ನು ಏರ್ಪಾಡು ಮಾಡಿದೆ.
ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಬಿಎಸ್​ವೈ ಸೇರಿದಂತೆ ಗಣ್ಯರ ಸಂತಾಪ

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
