ಧಾರವಾಡ:ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.
ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು ಹಲವು ನಾಟಕ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಸಿಂಗಾರವ್ವ ಸಿನಿಮಾದಲ್ಲಿ ಇವರು ಅಭಿನಯಿಸಿದ್ದ ತಾಯಿ ಪಾತ್ರ ಗಮನ ಸೆಳೆದಿತ್ತು. ಲಕ್ಷ್ಮೀಬಾಯಿ ಅವರು ಹಿರಿಯ ನಟ ದಿ. ನಟರಾಜ್ ಏಣಗಿ ಅವರ ತಾಯಿ.
ಮಧ್ಯಾಹ್ನ ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
IFS​ ಅಧಿಕಾರಿ ಶ್ರೀನಿವಾಸ್​ಗೆ ಭಾವನಾತ್ಮಕ ಗೌರವ! ವೀರಪ್ಪನ್​ ವಿರುದ್ಧದ ಕಾರ್ಯಾಚರಣೆಯಲ್ಲಿ ಬಳಸಿದ್ದ ಜೀಪು ಈಗ ‘ಸ್ಮಾರಕ’

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

ಮೈಸೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಕರ್ತವ್ಯನಿರತ ಏಜೆಂಟ್​ನ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
