ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ಸೋಮವಾರ ನಿಧನಾರದರು.
ಸೋಮವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಾಗರಭಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಹೃದಯಾಘಾತದಿಂದ ಕೊನೆಯುಸಿರೆಳೆದರು.
ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ, ನಂತರ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದರು. ಇದಕ್ಕೂ ಮುನ್ನ ಕನ್ನಡದ ಹಲವು ಪತ್ರಿಕೆ- ಟಿವಿಗಳಲ್ಲೂ ಕೆಲಸ ನಿರ್ವಹಿಸಿದ್ದರು. ಈ ಟಿವಿ, ವಿಜಯವಾಣಿ ದಿನಪತ್ರಿಕೆ, ಟಿವಿ-5 ನಲ್ಲೂ ಕಾರ್ಯನಿರ್ವಹಿಸಿದ್ದರು.
ಸ್ನೇಹಮಯಿ ವ್ಯಕ್ತಿತ್ವವುಳ್ಳ ಗುರುಲಿಂಗಸ್ವಾಮಿ ಹೊಳಿಮಠ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಮಾಧ್ಯಮ ಮಿತ್ರರು ಕಂಬನಿ ಮಿಡಿದಿದ್ದಾರೆ.
ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ವಿಧಿವಶ: ಮಕ್ಕಳಿಗೆ ಸಾಂತ್ವನ ಹೇಳಿ, ಯುವ ಸ್ನೇಹಿತನ ನೆನೆದು ಕಣ್ಣೀರಿಟ್ಟ ಸಿಎಂ

ರಾತ್ರೋರಾತ್ರಿ ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್​ ಫೋಟೋ!

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + four =
Remember me
