ಚನ್ನಪಟ್ಟಣ:ರಾಮನಗರ ಜಿಲ್ಲೆ ಚನ್ನಪಟ್ಟಣದ ಸೀಬನಹಳ್ಳಿ ಗುಡ್ಡೆಯ ಸಮೀಪ ತಲೆ, ಚರ್ಮವಿಲ್ಲದ ಸುಮಾರು 50ಕ್ಕೂ ಹೆಚ್ಚು ಪ್ರಾಣಿಗಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಬುಧವಾರ ರಾತ್ರಿ ಸೀಬನಹಳ್ಳಿ ಗುಡ್ಡೆ ಪಕ್ಕದಲ್ಲಿ ಯಾರೋ ಪ್ರಾಣಿಗಳ ಮೃದೇಹ ಬಿಸಾಡಿ ಹೋಗಿದ್ದಾರೆ. ಗುರುವಾರ ಬೆಳ್ಳಬೆಳಗ್ಗೆ ತಲೆ-ಚರ್ಮವಿಲ್ಲದ ಪ್ರಾಣಿಗಳ ಮೃತದೇಹದ ರಾಶಿಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಯಾರೋ ಕಿಡಿಗೇಡಿಗಳು ಜಿಂಕೆಯನ್ನು ಭೇಟೆಯಾಡಿ ಚರ್ಮ ಸುಲಿದು, ತಲೆಕತ್ತರಿಸಿಕೊಂಡು ಬಿಸಾಡಿರಬಹುದು ಎಂದು ಶಂಕಿಸಿದ್ದಾರೆ. ಇನ್ನೂ ಕೆಲವರು ಸತ್ತ ಕುರಿಗಳನ್ನು ಕುರಿಗಳ ಮಾಲೀಕರು ಈ ರೀತಿ ಬಿಸಾಡಿದ್ದಾರೆ ಎಂದೂ ಅನುಮಾನ ಪಟ್ಟಿದ್ದಾರೆ. ಅಷ್ಟೇ ಅಲ್ಲ ವಾಮಾಚಾರಕ್ಕೆ ಪ್ರಾಣಿಗಳನ್ನ ಬಳಸಿಕೊಂಡಿರಬಹುದು ಎಂಬ ತರಹೇವಾರಿ ಚರ್ಚೆಯಾಗುತ್ತಿದೆ. ಎಂ.ಕೆ.ದೊಡ್ಡಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಕಾರನ್ನು ಓವರ್​ಟೇಕ್​ ಮಾಡಿದ್ದಕ್ಕೆ ಹಲ್ಲೆ: ಹೆಲ್ಪ್​ಲೈನ್​ಗೆ ಕರೆ ಮಾಡಿದ್ರೂ ಸ್ಪಂದಿಸಲಿಲ್ಲ… ವಿಡಿಯೋ ಮೂಲಕ ಮಹಿಳೆ ಆಕ್ರೋಶ

ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 15 =
Remember me
