ಶಿವಮೊಗ್ಗ:ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಮೇಲೂ ನಗರದ ದೊಡ್ಡಪೇಟೆ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು.
ಬಜರಂಗ ದಳ, ವಿಶ್ವ ಹಿಂದೂಪರಿಷತ್ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ ಹರ್ಷ, ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿದ್ದ. ಜತೆಗೆ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಮಾಡುತ್ತಿದ್ದ. ಆರು ತಿಂಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೆ ಒಳಪಟ್ಟಿದ್ದ. ಬಳಿಕ ಬಿಡುಗಡೆಗೊಳ್ಳುವಾಗ ದುಷ್ಕರ್ಮಿಗಳು ಕೊಲೆಗೆ ಸ್ಕೆಚ್ ಹಾಕಿದ್ದು, ಎಚ್ಚರಿಕೆಯಿಂದ ಇರುವಂತೆ ಪೊಲೀಸರೇ ಹರ್ಷನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಹಿಂದೂಪರ ಕಾರ್ಯಗಳ ಜತೆಗೆ ಗೋರಕ್ಷಣೆ ಕಾರ್ಯದಲ್ಲೂ ತೊಡಗಿಕೊಂಡಿದ್ದ. ಇಂಜಿನಿಯರ್‌ವೊಬ್ಬರ ಸಹಾಯಕವಾಗಿಯೂ ಕೆಲಸ ಮಾಡಿಕೊಂಡಿದ್ದ. ಹರ್ಷನ ತಂದೆ ನಾಗರಾಜ್ ಅವರು ಟೈಲರ್ ಆಗಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಅಂತಿಮ ಯಾತ್ರೆ ವೇಳೆ ಬೈಕ್​ಗೆ ಬೆಂಕಿ, ಮನೆಗಳಿಗೆ ಕಲ್ಲು ತೂರಾಟ

ಯುವಕನ ಸೊಂಟದ ಮೂಳೆ ಮುರಿದ ಮಹಿಳಾ ಪಿಎಸ್​ಐ! ಗುಬ್ಬಿ ತಾಲೂಕಲ್ಲಿ ಅಮಾನವೀಯ ಘಟನೆ

ಸ್ನಾನಕ್ಕೆ ಹೋದ್ರೆ ಇಣುಕಿ ನೋಡ್ತಾನೆ, ಲೈಂಗಿಕತೆ​ಗಾಗಿ ಪೀಡಿಸ್ತಾನೆ… ಸೊಸೆಗೆ ಮಾವ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 + 4 =
Remember me
