ಶಿವಮೊಗ್ಗ:ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು, ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮೆಗ್ಗಾನ್​ ಆಸ್ಪತ್ರೆಯಿಂದ ಹರ್ಷನ ಮನೆ ಬಳಿಗೆ ಮೃತದೇಹ ತರಲಾಗಿದ್ದು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಬೈಕ್​ಗೆ ಬೆಂಕಿ ಹಚ್ಚಿ, ಕಾರುಗಳ ಗಾಜನ್ನು ಪುಡಿಪುಡಿ ಮಾಡಿದೆ.
ಹರ್ಷ ಕೊಲೆಯಾದ ಬಳಿಕ ನಗರದ ಸೀಗೆಹಟ್ಟಿ, ಕಲ್ಲಪ್ಪನ ಕೇರಿ, ರವಿವರ್ಮ ಬೀದಿ, ಕ್ಲಾರ್ಕ್ ಪೇಟೆ ಒಳಗೊಂಡಂತೆ ಅರ್ಧ ಹಳೇ ಶಿವಮೊಗ್ಗ ಭಾಗ ಬೂದಿ‌ಮುಚ್ಚಿದ ಕೆಂಡಂತಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯಿಂದ ಸೀಗೆಹಟ್ಟಿಯ ನಿವಾಸಕ್ಕೆ ಸಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಅತ್ತ ಓಟಿ ರಸ್ತೆಯಲ್ಲಿ ಅಂತಿಮ ಯಾತ್ರೆ ನಡೆಸುವಾಗ ಉದ್ರಿಕ್ತರು ಬೈಕ್​ಗೆ ಬೆಂಕಿ ಹಚ್ಚಿ, ಕಾರುಗಳು ಮತ್ತು ಮನೆಗಳಿಗೆ ಕಲ್ಲು ತೂರಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ: ಮಂಗಳೂರಲ್ಲಿ ಹೈ ಅಲರ್ಟ್​
ಸ್ನಾನಕ್ಕೆ ಹೋದ್ರೆ ಇಣುಕಿ ನೋಡ್ತಾನೆ, ಲೈಂಗಿಕತೆ​ಗಾಗಿ ಪೀಡಿಸ್ತಾನೆ… ಸೊಸೆಗೆ ಮಾವ ಕೊಟ್ಟ ಕಾಟ ಅಷ್ಟಿಷ್ಟಲ್ಲ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 10 =
Remember me
