ಶಿವಮೊಗ್ಗ:ತಾಲೂಕಿನ ಆಯನೂರು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಚನ್ನಹಳ್ಳಿಯ ಮೆಕ್ಕೆಜೋಳದ ಹೊಲದಲ್ಲಿ ಭಾನುವಾರ ಎರಡು ಕಾಡಾನೆಗಳು ಮೃತಪಟ್ಟಿವೆ.
ಅರಣ್ಯದಂಚಿನ ಭಾಗದಲ್ಲಿ ರೈತರು ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದು, ಮೆಕ್ಕೆಜೋಳ ಹೊಲಕ್ಕೆ ಬಂದ ಕಾಡಾನೆಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
20 ಮತ್ತು 22 ವರ್ಷದ ಗಂಡು ಆನೆಗಳು ಮೃತಪಟ್ಟಿವೆ. ಕಾಡು ಹಂದಿ ಭೇಟೆಯಾಡಲು ವಿದ್ಯುತ್ ತಂತಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಜಮೀನಿನ ಮಾಲೀಕ ಚಂದ್ರ ನಾಯ್ಕ್ ಎಂಬುವರು ತಲೆಮರೆಸಿಕೊಂಡಿದ್ದಾರೆ.
ಮಹಾಲಯ ಅಮಾವಸ್ಯೆ ದಿನದಂದೇ ಭೀಕರ ಅಪಘಾತ: ಎಎಸ್​ಐ ಪತ್ನಿ-ಮಗಳು ಸೇರಿ ನಾಲ್ವರು ದುರ್ಮರಣ

30 ಎಕರೆ ಭೂಮಿ, 7 ಮನೆ, 11 ಮಕ್ಕಳಿದ್ದರೂ ತಾಯಿಗಿಲ್ಲ ಆಸರೆ… ಕಣ್ಣೀರಿಡುತ್ತಲೇ ದಯಾಮರಣ ಬೇಡಿದ ಹಾವೇರಿಯ ಅಜ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
