ಶಿವಮೊಗ್ಗ:ಹಿಜಾಬ್ ಗಲಾಟೆ ನಡುವೆಯೂ ಶಿವಮೊಗ್ಗದ ವಿವಿಧ ಭಾಗಗಳಲ್ಲಿ ಪಿಎಫ್ಐ ಡೇ ಆಚರಿಸಲಾಗಿದೆ.
ನಿಷೇಧಾಜ್ಞೆ ನಡುವೆಯೂ ಶಿವಮೊಗ್ಗ ನಗರದ ಹತ್ತಕ್ಕೂ ಹೆಚ್ಚು ಕಡೆ ಪಿಎಫ್​ಐ ಕಾರ್ಯಕರ್ತರು ಧ್ವಜಾರೋಹಣ ನೆರವೇರಿಸಿ ಪಿಎಫ್​ಐ ದಿನ ಆಚರಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಐದಕ್ಕಿಂತ ಹೆಚ್ಚು ಜನ ಸೇರದಂತೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಆದರೂ ನಿಷೇಧಾಜ್ಞೆ ನಡುವೆಯೂ ಶಿವಮೊಗ್ಗದ ರಾಗಿಗುಡ್ಡ, ಬೈಪಾಸ್ ರಸ್ತೆಯ ಮಸೀದಿ ಬಳಿ, ಕೆ.ಆರ್.ಪುರಂನ ಜೀ ಕಾರ್ನರ್ ಸೇರಿದಂತೆ ಹಲವೆಡೆ ಪಿಎಫ್​ಐ ದಿನ ಆಚರಿಸಲಾಗಿದೆ.
ಹಿಜಾಬ್​ ವಿವಾದ: ಉಡುಪಿ ಎಂಜಿಎಂ ಕಾಲೇಜಲ್ಲಿ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಮುಂದೂಡಿಕೆ

ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 1 =
Remember me
