ಹುಬ್ಬಳ್ಳಿ:ಸಿಎಂ‌ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನ ಮತ್ತು ಮಾಜಿ ಸಚಿವ ಶಿವರಾಮ್​ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಬೆಳಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಮಳೆ ಬಾಧಿತ ಪ್ರದೇಶದ ಸಮೀಕ್ಷೆಗೆ ತೆರಳುವ ಹಿನ್ನೆಲೆಯಲ್ಲಿ ಬೆಂಗಳೂರಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸಿಎಂ ಹೊರ ಹೋಗುತ್ತಿದ್ದ ವೇಳೆ ಸಿಎಂ ಕಾರನ್ನು ಹಿಂಬಾಲಿಸುವ ಭರದಲ್ಲಿ ಶಿವರಾಮ್ ಹೆಬ್ಬಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಸಿಎಂ‌ ಬೆಂಗಾವಲು ವಾಹನಕ್ಕೆ ಹಿಂಬದಿಯಿಂದ ಗುದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯ ಸಂಭವಿಸಿಲ್ಲ.
ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಕೊಕ್​? ಸಂಭಾವ್ಯ ಸಚಿವರ EXCLUSIVE ಪಟ್ಟಿ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + twenty =
Remember me
