ತುಮಕೂರು:ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮವನ್ನ ಕೇಂದ್ರ ಸಚಿವ ಅಮಿತ್​ ಶಾ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ವಹಿಸಿಕೊಂಡಿದ್ದು, ಸುತ್ತೂರು ಮಠದ ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ರೇಣುಕಾಚಾರ್ಯ, ಸಂಸದ ಬಸವರಾಜು, ಮಾಧುಸ್ವಾಮಿ,ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ಲಕ್ಷಾಂತರ ಜನ ಮಠದ ಆವರಣದಲ್ಲಿ ಸೇರಿದ್ದಾರೆ.
ಮುಸ್ಲಿಂ ಮಗುವಿಗೆ ‘ಶಿವಮಣಿ’ ಎಂದು ನಾಮಕರಣ! ಸಿದ್ಧಗಂಗಾ ಮಠದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು

ಯಾರದ್ದೋ ಮನೆಯ ಬೀಗ ಒಡೆದು ಗೃಹಪ್ರವೇಶ ಮಾಡಿಬಿಟ್ಟ! ಖರೀದಿಸದೇ ಓನರ್‌ಷಿಪ್… ಬೆಂಗ್ಳೂರಲ್ಲಿದ್ದಾಕೆಗೆ ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
