ಮೈಸೂರು:ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ… ಈ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಮುಂದಿನ ಚುನಾವಣೆಯೇ ನನಗೆ ಕೊನೇ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ಎಂದರು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಲ್ಲಿ ನನಗೆ ರಾಜಕೀಯ ಪುನರ್ಜನ್ಮ ಸಿಕ್ತೋ ಅಲ್ಲಿಯೇ ನನ್ನನ್ನು ಸೋಲಿಸಿದ್ರು. ಹಾಗಂತ ಬೇಸರ ಮಾಡಿಕೊಳ್ಳೋಕೆ ಆಗಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರವನ್ನು ನಾನು ಎಂದಿಗೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೇ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನರು ನನ್ನನ್ನು ತಮ್ಮ ಕ್ಷೇತ್ರದಿಂದಲೇ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ನಾನು ಸತ್ತ ನಂತ್ರ ಬೇರೆ ಮದ್ವೆ ಆಗಿ ಆಕೆಗೂ ಕಾಟ ಕೊಡ್ಬೇಡ… ಡೆತ್​ನೋಟ್ ಬರೆದು ಬೆಂಗ್ಳೂರಲ್ಲಿ ಪತ್ರಕರ್ತೆ ಆತ್ಮಹತ್ಯೆ

ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ದೊಡ್ಡಪ್ಪನಿಂದಲೇ ಅತ್ಯಾಚಾರ, ತೀವ್ರ ರಕ್ತಸ್ರಾವವಾಗಿ 2 ವರ್ಷದ ಕಂದಮ್ಮ ಸಾವು: ಆನೇಕಲ್​ನಲ್ಲಿ ಅಮಾನುಷ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + one =
Remember me
