ಬೆಂಗಳೂರು:ಮಳೆ ಹಾನಿ ಪ್ರದೇಶಗಳನ್ನು ಪರಿಶೀಲಿಸಲು ಗುರುವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್​ ಮಾಡಿದರು. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಗಾಂಧಿನಗರ, ಶಿವಾಜಿನಗರ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆ ಸೃಷ್ಟಿಸಿದ ಅವಾಂತರ, ಹಾನಿಯನ್ನು ಪರಿಶೀಲಿಸುತ್ತಿದ್ದಾರೆ.
ಸಿಟಿ ರೌಡ್ಸ್ ಹೊರಟ ಸಿದ್ದರಾಮಯ್ಯಗೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷಾದ್, ಹೆಬ್ಬಾಳ ಶಾಸಕ ಬೈರತಿ ಸುರೇಶ್​ ಸಾಥ್, ಕೃಷ್ಣ ಭೈರೇಗೌಡ ಕೊಟ್ಟರು. ನಾಗವಾರದ ಎಲಿಮೆಂಟ್ ಮಾಲ್ ಬಳಿ ನೀರು ನುಗ್ಗಿರುವ ಸ್ಥಳ, ಬ್ಯಾಟರಾಯನಪುರ ಧರಣಿಸಂದ್ರದ ಫಾತಿಮಾ ಲೇಔಟ್​ನ ರಾಜಕಾಲುವೆಯನ್ನ ಪರಿಶೀಲನೆ ನಡೆಸಿದರು. ಜನವರಿ, ಫೆಬ್ರವರಿ, ಮಾರ್ಚ್​ನಲ್ಲಿ ರಾಜಕಾಲುವೆಗಳನ್ನು ಕ್ಲೀನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸಲಹೆ ನೀಡಿದರು. ಬಳಿಕ ಶಿವಾಜಿನಗರದ ಬ್ರಾಡ್ ವೇ ರಸ್ತೆಯ ಮಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು.
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್ ಮಾಡಿ ಎಂದ ಕೋರ್ಟ್​

ಕೂಲಿಕಾರಳ ಮಗ SSLC ಪರೀಕ್ಷೆಯಲ್ಲಿ ಟಾಪರ್​! ತಂದೆ ಇಲ್ಲದ ನೋವು, ಕಡುಬಡತನ ಇದ್ದರೂ ಓದಿನಲ್ಲಿ ಶ್ರೀಮಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
