ಬೆಂಗಳೂರು:ಪಠ್ಯ-ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಪರಸ್ಪರ ಕೆಸರೆರಚಾಟ ಮುಂದುವರಿದಿದ್ದು, ಬಿಜೆಪಿ ಮತ್ತೊಂದು ಚಾಟಿ ಬೀಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರ ಸೋಲಿಗೆ ಪಠ್ಯ ಪುಸ್ತಕ ಪರಿಸ್ಕರಣೆಯೇ ಕಾರಣ ಎಂದು ಬಿಜೆಪಿ ಹೊಸ ಬಾಂಬ್​ ಸಿಡಿಸಿದೆ.
‘ಚಾಮುಂಡೇಶ್ವರಿ ದೇವಿಯ ಪಠ್ಯವನ್ನು ತೆಗೆಸಿದ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲೇ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋತರು. ನಾಡದೇವತೆಯ ಶಾಪ ತಟ್ಟದೇ ಇರುತ್ತದೆಯೇ?’ ಎಂದು ಸಾಮಾಜಿಕ ಜಾಲತಾಣ ಕೂನಲ್ಲಿ ಬಿಜೆಪಿ ಪ್ರಶ್ನಿಸಿದೆ.
Koo App
ಚಾಮುಂಡೇಶ್ವರಿ ದೇವಿಯ ಪಠ್ಯವನ್ನು ತೆಗೆಸಿದ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲೇ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋತರು. ನಾಡದೇವತೆಯ ಶಾಪ ತಟ್ಟದೇ ಇರುತ್ತದೆಯೇ? #ಶಿಕ್ಷಣವಿರೋಧಿಕಾಂಗ್ರೆಸ್‌
–BJP KARNATAKA (@BJP4Karnataka)24 June 2022

‘#ಶಿಕ್ಷಣ ವಿರೋಧಿ ಕಾಂಗ್ರೆಸ್‌’ ಎಂಬ ಹ್ಯಾಷ್ ಟ್ಯಾಗ್ ಅಡಿಯಲ್ಲಿ ಕೂ ಮಾಡಿರುವ ಬಿಜೆಪಿ, ‘ಅದು ಚಾಂಮುಂಡೇಶ್ವರಿ ಶಾಪವೇ’ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಲವರು, ‘ದೇವಿ ಶಾಪದಿಂದಲೇ ಸೋತಿರುವುದು’ ಎಂದು ಕಮೆಂಟ್​ ಮಾಡಿದ್ದಾರೆ. ಇನ್ನು ಕೆಲವರು ‘ಮಾಡಿದುಣ್ಣೋ ಮಹರಾಯ’ ಎಂದಿದ್ದಾರೆ.
ಡೇಟಿಂಗ್​ ಯುವತಿಗೆ 5.70 ಕೋಟಿ ರೂ. ಕೊಟ್ಟ ಬ್ಯಾಂಕ್​ ಮ್ಯಾನೇಜರ್! ಪ್ರೇಮಪಾಶಕ್ಕೆ ಸಿಲುಕಿ ಮಾಡಬಾರದ್ದು ಮಾಡಿಬಿಟ್ಟ

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 20 =
Remember me
