ತುಮಕೂರು:ತುಮಕೂರು ನಗರದ ಬಟವಾಡಿಯಿಂದ-ಗುಬ್ಬಿ ಗೇಟ್ ವರೆಗಿನ ಬಿ.ಎಚ್​.ರಸ್ತೆಗೆ ಸಿದ್ಧಗಂಗಾ ಕ್ಷೇತ್ರದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರು ಇಡಲಾಗಿದೆ.
ನಾಳೆ(ಏ.1) ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತ್ಯುತ್ಸವ ನಡೆಯಲಿದ್ದು, ಮುನ್ನಾದಿನವಾದ ಗುರುವಾರ ಬೆಳಗ್ಗೆ ನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ-206ಗೆ, ಬಟವಾಡಿ ಎಪಿಎಂಸಿ-ಗುಬ್ಬಿ ಗೇಟ್​ವರೆಗೂ ಶ್ರೀಗಳ ಹೆಸರನ್ನು ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಾಮಕರಣ ಮಾಡಲಾಗಿದೆ.
ಬಟವಾಡಿ ವೃತ್ತದಲ್ಲಿ ನಾಮಫಲಕ ಉದ್ಘಾಟನೆಯನ್ನು ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ನೆರವೇರಿಸಿದರು. ತುಮಕೂರು ಸಂಸದ ಜಿ.ಎಸ್. ಬಸವರಾಜು, ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕಮಿಷನರ್ ರೇಣುಕಾ, ಮೇಯರ್ ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀಶೈಲದಲ್ಲಿ ಸ್ಥಳೀಯರು-ಕನ್ನಡಿಗ ಯಾತ್ರಿಗಳ ನಡುವೆ ಗಲಾಟೆ: 200 ವಾಹನ ಜಖಂ

ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
