ಮಂಗಳೂರು:ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನರಾದರು. ಅನಾರೋಗ್ಯದ ಹಿನ್ನೆಲೆ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು.
ಮಂಗಳೂರಿನ ಶೀಲಾ ದಿವಾಕರ್, ಸಂಗೀತದ ಮೂಲಕ ಸನಾತನ ಪರಂಪರೆಯನ್ನ ಉಳಿಸಿ ಬೆಳೆಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲಾ ಮತ್ತು ಶೈಲಾ ತಮ್ಮದೇ ಆದ ಪ್ರಸಿದ್ಧಿ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವಿದ್ವತ್ ಸನ್ಮಾನ ಕರಾವಳಿ ಕೋಗಿಲೆ ಶೀಲಾ ಅವರ ಮುಡಿಗೇರಿತ್ತು. 3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮ ನೀಡಿದ್ದ ಹೆಗ್ಗಳಿಕೆ ಇರದ್ದು.
ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
